ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Power Cut: ಜುಲೈ 21ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆ.ವಿ ಹೆಬ್ಬಾಳ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 21ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಾಳೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಸಾಂದರ್ಭಿಕ ಚಿತ್ರ. -

Profile
Siddalinga Swamy Jul 20, 2026 4:06 PM

ಬೆಂಗಳೂರು, ಜು.20: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆ.ವಿ ಹೆಬ್ಬಾಳ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 21ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾರ್ಟಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್, ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಮುನ್ನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್‌ನಗರ, ಡಾಲರ್ಸ್ ಕಾಲೋನಿ, ಎಂಎಲ್ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್ ಮೆಂಟ್, ಫುಡ್‌ ವರ್ಲ್ಡ್‌ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80' ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು ಲೇಔಟ್, ನೇತಾಜಿ ನಗರ, ವಿನಾಯಕ ಲೇಔಟ್ 1ನೇ ಹಂತ, ಮುನಿಸ್ವಾಮಿ ಗೌಡ ಅಪಾರ್ಟ್‌ಮೆಂಟ್, ಸ್ಟೆರ್ಲಿಂಗ್ ಗಾರ್ಡನ್ ಲೇಔಟ್, ಐ.ವಿ.ಆರ್.ಐ, ಗಂಗಾನಗರ ಮಾರುಕಟ್ಟೆ, ಆಲ್ಪೈನ್ ಅಪಾರ್ಟ್ ಮೆಂಟ್, ಜೈನ್ ಅಪಾರ್ಟ್ ಮೆಂಟ್, ಸಿ 4 ಉಪವಿಭಾಗ ಕಚೇರಿ ಗಿಡ್ಡಪ್ಪ ಬ್ಲಾಕ್, ಚೋಳನಾಯಕನಹಳ್ಳಿ.

ಎಜಿಎಸ್ ಕಾಲೋನಿ, ಎಸ್‌ಬಿಎಂ ಕಾಲೋನಿ, ವೇಣುಗೋಪಾಲರೆಡ್ಡಿ ಲೇಔಟ್, ವಿನಾಯಕ ಲೇಔಟ್, ಆನಂದಗಿರಿ ಎಕ್ಸ್ಟೆನ್ಸೆನ್, ಎಸ್ಎಸ್ಎ ರಸ್ತೆ, ಪೊಲೀಸ್ ಕ್ವಾರ್ಟಸ್, ನೆಬ್ಬಾಳ ಎಸ್ಎಸ್ ಬ್ಲಾಕ್, ನೆಬ್ಬಾಳ ಎಸ್ಎಸ್ ಬ್ಲಾಕ್ ಕೆಂಪಣ್ಣ ಲೇಔಟ್, ಗುಡ್ಡದಹಳ್ಳಿ ರಸ್ತೆ, ಸುಬ್ರಮಣಿ ಕಾಲೋನಿ, ಕುಂಟಿಗ್ರಾಮ. ಕೆಇಬಿ ಲೇಔಟ್, ಸಂಜಯನಗರ, ಎಇಸಿಎಸ್ ಲೇಔಟ್, ಹೊಯ್ಸಳ ಅಪಾರ್ಟ್‌ಮೆಂಟ್, ಗೆದ್ದಲಹಳ್ಳಿ, ಅಶ್ವಥ್ ನಾಗರಸನ್ ಜಯನಗರ, ಭೂಪಸಂದ್ರ, ಸೆಂಟ್ರಲ್ ಎಕ್ಸೈಸ್ ಲೇಔಟ್, 60' ರಸ್ತೆ, ಕಲ್ಪನಾ ಚಾವ್ಲಾ ರಸ್ತೆ, ಮೊಹಮ್ಮದ್ ಲೇಔಟ್, ವಿಎಸ್ಎನ್ಎಲ್ ವೈಟ್ ಹೌಸ್, ದಿನ್ನೂರ್ ರಸ್ತೆಯ ಭಾಗಗಳು ಆರ್ಟಿ ಬ್ಲಾಕ್ ನಗರ. ಹಳ್ಳಿ, ಚೋಳನಗರ, ಎಂ.ಎಸ್.ಎಚ್ ಲೇಔಟ್, ಶ್ರೀಮತಿ ಲೇಔಟ್, ಅಮರಜ್ಯೋತಿ ಲೇಔಟ್, ಗುಂಡಪರೆಡ್ಡಿ ಲೇಔಟ್, ಚಿದಾನಂದರೆಡ್ಡಿ ಲೇಔಟ್ ಜಿ.ಓ ಸಾಯಿ ಸ್ಲಮ್, ಕೆಂಪಣ್ಣ ಲೇಔಟ್, ನೇತಾಜಿ ನಗರ, ಚಿನ್ನಮ್ಮ ಲೇಔಟ್, ಸೀತಪ್ಪ ಲೇಔಟ್, ಸಿಐಎಲ್ ಲೇಔಟ್, ಸನ್‌ರೈಸ್ ಕಾಲೋನಿ, ಮೈತ್ರಿ ಬಜಾರ್, ತಿಮ್ಮಕ್ಕ ಲೇಔಟ್, ಅಕ್ಕಯ್ಯಮ್ಮ ಲೇಔಟ್, ಗುಡ್ಡದಹಳ್ಳಿ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಪ್ರದೇಶಗಳಲ್ಲೂ ನಾಳೆ ಕರೆಂಟ್‌ ಇರಲ್ಲ

ಫ್ರೇಸ್ಟೀಜ್ ಪಾಲ್ಕಾನ್ ಸಿಟಿ, ಖೋಡೇಸ್ ಗ್ಲಾಸ್ ಪ್ಯಾಕ್ಟರಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಜು.21ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

‘ಗಿಫ್ಟ್ ಸಿಟಿ'ಯಲ್ಲಿ ನೂತನ 'ಗ್ಲೋಬಲ್ ಟೆಕ್ ಸೆಂಟರ್' ಆರಂಭಿಸಿದ ಎಚ್‌ಸಿಎಲ್‌ ಟೆಕ್‌; ಯುವಕರಿಗೆ ಭರ್ಜರಿ ಉದ್ಯೋಗಾವಕಾಶ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಪೋರಮ್ ಮಾಲ್, ಫ್ರೆಸ್ಟೀಜ್ ಪಾಲ್ಕಾನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮೇನ್ ರೋಡ್, ನಾರಾಯಣ ನಗರ 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ಎಸ್ ಶಾಲೆ ಸುತ್ತಮುತ್ತಲ ಪ್ರದೇಶಗಳು, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾಧರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸ್ಹಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗರ್ಜುನ ಪ್ರೀಮಿಯರ್ ಅಪಾರ್ಟ್‌ಮೆಂಟ್, ಚುಂಚಗಟ್ಟ ವಿಲ್ಲೇಜ್, ಶ್ರೀನಿಧಿ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶ, ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಲೇಔಟ್, ಆವಲಹಳ್ಳಿ, ಎಲಿಟ ಪ್ರೋಮೆನೇಡ್ ಅಪಾರ್ಟ್‌ಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.