Bengaluru Power Cut: ನ.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
BESCOM: ಪದ್ಮನಾಭನಗರ ಉಪಕೇಂದ್ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.25ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ನ.23: ಪದ್ಮನಾಭನಗರ ಉಪಕೇಂದ್ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ನ.25ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಬನಗಿರಿ ನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, ಎಸ್9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್.ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್.ಎನ್.ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್. ಎಲ್. ವಿ ಹೋಟೆಲ್ನಿಂದ 24ನೇ ಕ್ರಾಸ್, ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಫೌಂಡೇಷನ್, ಮಹಾರಾಜ ಆಸ್ಪತ್ರೆ, ಲಕ್ಷೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆ, ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ: ಅಂಬೇಡ್ಕರ್ ನಗರ, ಎಂ. ಎಂ. ಇಂಡಸ್ಟಿಯಲ್ ಏರಿಯ, ಪೋಸ್ಟ್ ಆಫೀಸ್, ಎಂಎಂಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್ವರೆಗೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ..
Bengaluru Power Cut: ತುರ್ತು ನಿರ್ವಹಣಾ ಕಾಮಗಾರಿ; ನ.24ರಂದು ಬೆಂಗಳೂರಿನ ಹಲವಡೆ ವಿದ್ಯುತ್ ವ್ಯತ್ಯಯ
ಬೆಂಗಳೂರು: ಅಬ್ಬಿಗೆರೆ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಸಿ- 3 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.11.2026 ರಂದು ಬೆಳಗ್ಗೆ 10 ರಿಂದ ಸಂಜೆ 4ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಎರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್,ನಿಸರ್ಗ ಬಡಾವಣೆ, ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಹೆಚ್.ವಿ.ವಿ ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೆಡ್ ಪಾರ್ಕ್ ಸೈಡ್ ಉತ್ತರ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.