ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Sankranti Shopping 2026: ಎಲ್ಲೆಡೆ ಸಂಕ್ರಾಂತಿಯ ಭರ್ಜರಿ ಶಾಪಿಂಗ್

Sankranti Shopping: ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಶಾಪಿಂಗ್ ಎಲ್ಲೆಡೆ ಭರ್ಜರಿಯಾಗಿ ನಡೆಯುತ್ತಿದೆ. ಹಬ್ಬಕ್ಕೆ ಅಗತ್ಯವಿರುವ ಎಳ್ಳು-ಬೆಲ್ಲ, ಸಕ್ಕರೆ ಅಚ್ಚಿನ ಪ್ಯಾಕೆಟ್‌ಗಳು, ಡಿಸೈನರ್ ಬಾಕ್ಸ್‌ಗಳು, ಸಿಂಗಾರಕ್ಕಿಡುವ ಮಣ್ಣಿನ ಕುಡಿಕೆಗಳು ಸೇರಿದಂತೆ ಟ್ರೆಡಿಷನಲ್ ಉಡುಗೆ-ತೊಡುಗೆಗಳು ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ. ಈ ಕುರಿತಂತೆ ಇಲ್ಲಿದೆ ವರದಿ.

ಎಲ್ಲೆಡೆ ಸಂಕ್ರಾಂತಿಯ ಭರ್ಜರಿ ಶಾಪಿಂಗ್

ಮಾರುಕಟ್ಟೆಗೆ ಬಂದಿರುವ ಅಲಂಕಾರಿಕ ವಸ್ತುಗಳು (ಚಿತ್ರಗಳು: ಮಿಂಚು) -