ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gauribidanur News: ಬಿಕೆಎಸ್, ನೂತನ ಪದಾಧಿಕಾರಿಗಳ ಆಯ್ಕೆ

ಭಾರತೀಯ ಕಿಸಾನ್ ಸಂಘದ ಮಂಜೇನಹಳ್ಳಿ ತಾಲೂಕಿನ ನೂತನ ಅಧ್ಯಕ್ಷರಾಗಿ ಕಾಡಚಿಕ್ಕನ ಹಳ್ಳಿ ನರಸಿಂಹಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು. ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಮಿಣಕನಗುರ್ಕಿ ವೃತ್ತ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

Gauribidanur News: ಬಿಕೆಎಸ್, ನೂತನ ಪದಾಧಿಕಾರಿಗಳ ಆಯ್ಕೆ

-

Profile
Ashok Nayak May 24, 2026 10:37 PM

ಗೌರಿಬಿದನೂರು: ಭಾರತೀಯ ಕಿಸಾನ್ ಸಂಘದ ಮಂಜೇನಹಳ್ಳಿ ತಾಲೂಕಿನ ನೂತನ ಅಧ್ಯಕ್ಷರಾಗಿ ಕಾಡಚಿಕ್ಕನಹಳ್ಳಿ ನರಸಿಂಹಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು. ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆ ಯಲ್ಲಿ ಕಾರ್ಯಕ್ರಮವನ್ನು ಮಿಣಕನಗುರ್ಕಿ ವೃತ್ತ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಸಭೆಯಲ್ಲಿ ಅಧ್ಯಕ್ಷರಾಗಿ ಕೆ.ಎನ್.ನರಸಿಂಹಮೂರ್ತಿ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರಾಮಕೃಷ್ಣ ರೆಡ್ಡಿ ಪಿಡ ಚಲ್ಲಹಳ್ಳಿ, ಸಹ ಕಾರ್ಯದರ್ಶಿಯಾಗಿ ಕಿರಣ್ ಮಂಚೇನಹಳ್ಳಿ.. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಮಹೇಶ್, ಪಿ.ಎ.ನರಸಿಂಹಮೂರ್ತಿ, ಉಪಾಧ್ಯಕ್ಷರಾಗಿ ನಾಗೇಶ್ ಎ. ಆರ್ಕುಂದ ಅವ ರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಿವಕುಮಾ‌ರ್, ರಮೇಶ್, ನಾಗೇಶ್, ವರದರಾಜು. ರಘು ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಪದಾಧಿಕಾರಿ ಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಸನ್ಮಾನಿಸಿದರು.