ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೇಟಿ

ಇಲ್ಲಿನ ತಾಲ್ಲೂಕು ಕಚೇರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು(Deputy Commissioner G.Prabhu) ಅವರು ಆಕಸ್ಮಿಕ ಭೇಟಿ ನೀಡಿದ್ದು ಕಡತ ವಿಲೇವಾರಿ ಪ್ರಕ್ರಿಯೆ, ಅರ್ಜಿ ಸ್ವೀಕರಣ ವ್ಯವಸ್ಥೆ ಮತ್ತು ಅಭಿಲೇಖಾಲಯದ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.

ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಭೇಟಿ

ಇಲ್ಲಿನ ತಾಲ್ಲೂಕು ಕಚೇರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಆಕಸ್ಮಿಕ ಭೇಟಿ ನೀಡಿದ್ದು ಕಡತ ವಿಲೇವಾರಿ ಪ್ರಕ್ರಿಯೆ, ಅರ್ಜಿ ಸ್ವೀಕರಣ ವ್ಯವಸ್ಥೆ ಮತ್ತು ಅಭಿಲೇಖಾಲಯದ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. -

Profile
Ashok Nayak Apr 8, 2026 11:47 PM

ಚಿಕ್ಕಬಳ್ಳಾಪುರ : ಇಲ್ಲಿನ ತಾಲ್ಲೂಕು ಕಚೇರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿಗೆ ಜಿಲ್ಲಾಧಿಕಾರಿ ಜಿ.ಪ್ರಭು(Deputy Commissioner G.Prabhu) ಅವರು ಆಕಸ್ಮಿಕ ಭೇಟಿ ನೀಡಿದ್ದು ಕಡತ ವಿಲೇವಾರಿ ಪ್ರಕ್ರಿಯೆ, ಅರ್ಜಿ ಸ್ವೀಕರಣ ವ್ಯವಸ್ಥೆ ಮತ್ತು ಅಭಿಲೇಖಾಲಯದ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.

cbpm1d

ಈ ವೇಳೆ ನೆರೆದಿದ್ದ ಸಾರ್ವಜನಿಕರಿಂದ ಕೆಲವು ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೆ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.

ಈ ವೇಳೆ, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್. ತಹಸೀಲ್ದಾರ್ ರಶ್ಮಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.