Gauribidanur News: ಹೊಸೂರು ಶಾಲೆ ಅರಿವಿನ ಚಿಗುರು ಸಮಾರೋಪ
ತಾಲ್ಲೂಕಿನ ಹೊಸೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯು-ಕ್ತಾಶ್ರಯದಲ್ಲಿ 'ಅರಿವಿನ ಚಿಗುರು' ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಶುಕ್ರವಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
-
ಗೌರಿಬಿದನೂರು: ತಾಲ್ಲೂಕಿನ ಹೊಸೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯು-ಕ್ತಾಶ್ರಯದಲ್ಲಿ 'ಅರಿವಿನ ಚಿಗುರು' ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಶುಕ್ರವಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಶ್ಮಿ ಮಹೇಶ್ ಮಾತ ನಾಡಿ, ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.
ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (MLA K.H. Puttaswamygowda) ಮಾತನಾಡಿ, ತಾಲ್ಲೂಕಿನ ಹೊಸೂರಿನಲ್ಲಿ ಜನಿಸಿದ ಡಾ.ಎಚ್.ನರಸಿಂಹಯ್ಯ ಅವರು ಶಿಕ್ಷಣವನ್ನು ಉಸಿರಾಗಿಸಿಕೊಂಡು ರಾಜ್ಯದಾದ್ಯಂತ ಪ್ರಸಿದ್ದಿ ಪಡೆದರು. ಅವರು ಓದಿದ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ನೀವೆಲ್ಲರೂ ಉತ್ತಮ ವಿದ್ಯೆ ಪಡೆದು ಎಂದರು.
ಸಾಧಕರಾಗಬೇಕು ಜಿಲ್ಲಾಧಿಕಾರಿ ಜಿ. ಪ್ರಭು, ಡಾ.ಎಚ್. ಎನ್ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರ ರೆಡ್ಡಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್.ವಿ. ಮಂಜುನಾಥ್ ಮಾತನಾಡಿದರು.
ಈ ವೇಳೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕ ವಿ. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ರಿ ಡಾ. ನವೀನ್ ಭಟ್, ತಹಶೀಲ್ದಾರ್ ಅರವಿಂದ್, ಜಿ.ಕೆ. ಹೊನ್ನಯ್ಯ, ಬಿಇಒ ಕಾರ್ಯನಿರ್ವಹಣಾಧಿಕಾ-ಗಂಗರೆಡ್ಡಿ ತಿಮ್ಮಪ್ಪ ಹಾಎಚ್.ಎಸ್. ಶಶಿಧರ್ ಕುಮಾರ್, ರಾಮಕೃಷ್ಣ, ವಾಸು, ಗಂಗಾಧರಯ್ಯ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳ ಸಂಘ, ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.