ಅಂತರಾಷ್ಟ್ರೀಯ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್ ಆಯ್ಕೆ
ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವವರು ಸದರಿ ಕ್ರೀಡಾಕೂಟದಲ್ಲಿ ದೇಶದ 30ಕ್ಕೂ ಹೆಚ್ಚು ವಿವಿಧ ದೇಶಗಳ ಸುಮಾರು 4000 ಕ್ರೀಡಾಪಟುಗಳು ಭಾಗವಹಿಸ ಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್ ರವರನ್ನು ಇಂಡಿಯನ್ ಒಲಂಫಿಕ್ಸ್ ತರಬೇತಿದಾರರಾದ ಡಾ|| ಸತ್ಯನಾರಾಯಣ್ ಆಯ್ಕೆ ಮಾಡಿದ್ದಾರೆ.
-
ಚಿಕ್ಕಬಳ್ಳಾಪುರ: ಮೇ.26ರಿಂದ 29ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಅಂತರ ರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Chikkaballapur News: ನಾಯಿ ಮತ್ತು ಹಾವು ಕಡಿತದಿಂದಾಗುವ ಸಾವನ್ನು ಕಡಿಮೆ ಮಾಡಲು ಕ್ರಮ ವಹಿಸಿ: ಡಾ.ಎನ್.ಭಾಸ್ಕರ್
ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವವರು ಸದರಿ ಕ್ರೀಡಾಕೂಟದಲ್ಲಿ ದೇಶದ 30ಕ್ಕೂ ಹೆಚ್ಚು ವಿವಿಧ ದೇಶಗಳ ಸುಮಾರು 4000 ಕ್ರೀಡಾಪಟುಗಳು ಭಾಗವಹಿಸ ಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್‍ರವರನ್ನು ಇಂಡಿಯನ್ ಒಲಂಫಿಕ್ಸ್ ತರಬೇತಿದಾರರಾದ ಡಾ|| ಸತ್ಯನಾರಾ ಯಣ್ ಆಯ್ಕೆ ಮಾಡಿದ್ದಾರೆ.
ತೀರ್ಪುಗಾರರಾಗಿ ಆಯ್ಕೆಯಾಗಿರುವ ಮಂಚನಬಲೆ ಶ್ರೀನಿವಾಸ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷರಾದ ಕೆ.ವಿ.ನವೀನ್‍ಕಿರಣ್ ಮತ್ತು ಪದಾಧಿಕಾರಿಗಳು ಅಭಿನಂದಿಸಿ ಶುಭ ಕೋರಿದ್ದಾರೆ ಎಂದು ತಿಳಿಸಿದ್ದಾರೆ.