ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

K.H. Puttaswamy Gowda: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ

ಕಟ್ಟಡದ ಕಾರ್ಮಿಕರು ಹಾಗು ಇತರೆ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಈ ಸಂಚಾರಿ ಆರೋಗ್ಯ ತಪಾಸಣಾ ವಾಹನಕ್ಕೆ ತಾಲೂಕು ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ. ಈ ವಾಹನ ಕಾರ್ಮಿಕರಿದ್ದಲಿಯೇ ಬಂದು ಆರೋಗ್ಯ ತಪಾಸಣೆ ಮಾಡುವ ಬಗ್ಗೆ ಮಾಹಿತಿ ನೀಡಲಿದೆ. ಇದರ ಸದುಯೋಗ ಮಾಡಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.

ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ

ಕಾರ್ಮಿಕರು ಇರುವ ಸ್ಥಳಗಳಿಗೆ ಹೋಗಿ ಅವರ ಆರೋಗ್ಯ ತಪಾಸಣೆ ಇರಬಹುದು ಇತರ ಅರೋಗ್ಯ ಸಮಸ್ಯೆಗಳು ಬಂದಾಗ ಸುಸಜ್ಜಿತವಾದ ಈ ಸಂಚಾರೀ ಆರೋಗ್ಯ ಘಟಕ ನೆರವು ನೀಡುತ್ತದೆ ಎಂದು ಶಾಸಕರಾದ ಪುಟ್ಟಸ್ವಾಮಿಗೌಡ ತಿಳಿಸಿದರು. -

Ashok Nayak
Ashok Nayak Nov 11, 2025 7:11 PM

ಗೌರಿಬಿದನೂರು : ಕಾರ್ಮಿಕರು ಇರುವ ಸ್ಥಳಗಳಿಗೆ ಹೋಗಿ ಅವರ ಆರೋಗ್ಯ ತಪಾಸಣೆ ಇರಬಹುದು ಇತರ ಅರೋಗ್ಯ ಸಮಸ್ಯೆಗಳು ಬಂದಾಗ ಸುಸಜ್ಜಿತವಾದ ಈ ಸಂಚಾರೀ ಆರೋಗ್ಯ ಘಟಕ ನೆರವು ನೀಡುತ್ತದೆ ಎಂದು ಶಾಸಕ ಪುಟ್ಟಸ್ವಾಮಿಗೌಡ(MLA K.H. Puttaswamy Gowda) ತಿಳಿಸಿದರು.

ತಾಲೂಕು ಪಂಚಾಯಿತಿ ಅವರಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಏರ್ಪಡಿಸಿದ್ದ ಸಂಚಾರಿ ಜಾಗೃತಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Gauribidanur News: ಮದಕರಿ ನಾಯಕನ ಶೌರ್ಯ ಸಾಹಸ ಯುವ ಜನತೆಗೆ ಮಾದರಿ : ಆಂಧ್ರ ಸಂಸದ ಅಂಬಿಕಾ ಜಿ ಲಕ್ಷ್ಮೀನಾರಾಯಣ

ಕಟ್ಟಡದ ಕಾರ್ಮಿಕರು ಹಾಗು ಇತರೆ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಈ ಸಂಚಾರಿ ಆರೋಗ್ಯ ತಪಾಸಣಾ ವಾಹನಕ್ಕೆ ತಾಲೂಕು ಕೇಂದ್ರದಲ್ಲಿ ಚಾಲನೆ ನೀಡಲಾಗಿದೆ.ಈ ವಾಹನ ಕಾರ್ಮಿಕರಿದ್ದಲಿಯೇ ಬಂದು ಆರೋಗ್ಯ ತಪಾಸಣೆ ಮಾಡುವ ಬಗ್ಗೆ ಮಾಹಿತಿ ನೀಡಲಿದೆ.ಇದರ ಸದುಯೋಗ ಮಾಡಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾ.ಪಂ.ಇಒ ಹೊನ್ನಯ್ಯ, ತಹಶೀಲ್ದಾರ್ ಅರವಿಂದ್, ಕಾರ್ಮಿಕ ನಿರೀಕ್ಷಕ ಸತೀಶ್, ಪೌರಾಯುಕ್ತ ರಮೇಶ್ ಮುಂತಾದವರು ಭಾಗವಹಿಸಿದ್ದರು.