ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chennamma Deve Gowda: ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ; ಸಮಾಧಿಗೆ ದೇವೇಗೌಡರ ಕುಟುಂಬದಿಂದ ಪೂಜೆ, ಹಲವು ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿ

ಹಾಸನ ಜಿಲ್ಲೆ ಹೊಳೆನರಸೀಪುರದ ಹರದನಹಳ್ಳಿಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಚೆನ್ನಮ್ಮ ಉತ್ತರ ಕ್ರಿಯಾದಿ ಕಾರ್ಯ; ಸಮಾಧಿಗೆ ದೇವೇಗೌಡರ ಕುಟುಂಬದಿಂದ ಪೂಜೆ

ಹೊಳೆನರಸೀಪುರದ ಮಾವಿನಕೆರೆಯಲ್ಲಿ ಚೆನ್ನಮ್ಮ ಅವರ ಸಮಾಧಿ ಬಳಿ ಉತ್ತರ ಕ್ರಿಯಾದಿ ಕಾರ್ಯ ನಡೆಯಿತು. -

Prabhakara R
Prabhakara R Jul 30, 2026 7:39 PM