ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿಎಸ್’ವೈ ಸ್ಪಷ್ಟನೆ

ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿಎಸ್’ವೈ ಸ್ಪಷ್ಟನೆ

ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿಎಸ್’ವೈ ಸ್ಪಷ್ಟನೆ

-

Profile Vishwavani News Mar 21, 2021 11:28 AM
ಸಿಂಧನೂರು : ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯಲ್ಲಿ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಿಂದ ವಿಜಯೇಂದ್ರರಿಗೆ ಟಿಕೆಟ್ ನೀಡುವ ಕುರಿತು ಪಕ್ಷ ನಿರ್ಧರಿಸಲಿದೆ ಎಂದು ಹೇಳಿದರು. ಬೆಳಗಾವಿ ಲೋಕಸಭೆ ಹಾಗೂ ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.