ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಪ್ರಮಾಣಪತ್ರ ವಿತರಣೆ

ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಪ್ರಮಾಣಪತ್ರ ವಿತರಣೆ

ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಪ್ರಮಾಣಪತ್ರ ವಿತರಣೆ

-

Profile
Vishwavani News Oct 30, 2022 6:52 AM
image-2b44b763-b7a4-4160-9f32-6a7d331b4452.jpg
ಕೊಲ್ಹಾರ: ಬೀದಿ ಬದಿಯ ವ್ಯಾಪಾರಿಗಳಿಗೆ ಅನುಕೂಲಕರ ದೃಷ್ಟಿಯಿಂದ ಕೇಂದ್ರ ಸರಕಾರ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಜಾರಿಗೆ ತಂದಿದ್ದು ಅರ್ಹರು ಈ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಬಹುದು ಎಂದು ಪ.ಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ ಹೇಳಿದರು. ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯ 2020-21 ನೇಯ ಸಾಲಿನ ಪ್ರಮಾಣಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ಈ ಯೋಜನೆಯಡಿ ಬೀದಿಬದಿಯ ವ್ಯಾಪಾರಿಗಳಿಗೆ ₹10 ಸಾವಿರ ಸಾಲ ಸಿಗಲಿದ್ದು, ಇದನ್ನು ಒಂದು ವರ್ಷದ ಮಾಸಿಕ ಕಂತುಗಳಲ್ಲಿ ತೀರಿಸಬೇಕಾಗುತ್ತದೆ. ಪೂರಕ ದಾಖಲೆಗಳನ್ನು ಸಲ್ಲಿಸುವ ಬೀದಿಬದಿಯ ವ್ಯಾಪಾರಿಗಳು ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರು ಎಂದು ಅವರು ಹೇಳಿದರು.