ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkanayakanahalli News: ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅನುದಾನ ಮಂಜೂರು

ಹಂದನಕೆರೆ ಹೋಬಳಿಯ ಬಂದ್ರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ವತಿಯಿಂದ 1.5 ಲಕ್ಷ  ಅನುದಾನ ಮಂಜೂರು ಗೊಂಡಿದೆ. ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಅವರು ಸಹಕಾರ ಸಂಘದ ಅಧ್ಯಕ್ಷರಾದ ಬಸವರಾಜ ರವರಿಗೆ ನೀಡಿದರು

ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅನುದಾನ ಮಂಜೂರು

Ashok Nayak Ashok Nayak Jul 22, 2025 1:06 AM

ಚಿಕ್ಕನಾಯಕನಹಳ್ಳಿ : ಹಂದನಕೆರೆ ಹೋಬಳಿಯ ಬಂದ್ರೇಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ವತಿಯಿಂದ 1.5 ಲಕ್ಷ  ಅನುದಾನ ಮಂಜೂರುಗೊಂಡಿದೆ. ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಅವರು ಸಹಕಾರ ಸಂಘದ ಅಧ್ಯಕ್ಷರಾದ ಬಸವರಾಜ ರವರಿಗೆ ನೀಡಿದರು.

ಇದನ್ನೂ ಓದಿ: Tumkur (Gubbi) News: ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೆ

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಿವಕುಮಾರ್, ಒಕ್ಕೂಟದ ಅಧ್ಯಕ್ಷರಾದ ದೇವರಾಜ, ಕಾರ್ಯ ನಿರ್ವಹಣಾಧಿಕಾರಿ ಶಿವಕುಮಾರ್, ಮೇಲ್ವಿಚಾರಕರಾದ ವಸಂತ, ಸೇವಾಪ್ರತಿನಿಧಿ ಕಾಂತಮಣಿ, ಸಂಘದ ನಿರ್ದೇಶಕರು, ಸ್ವ ಸಹಾಯಗಳ ಸದಸ್ಯರುಗಳು ಉಪಸ್ಥಿತರಿದ್ದರು.