Gubbi News: ಕೋಟೆ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ
ತಾಲೂಕಿನ ನಿಟ್ಟೂರು ಹೋಬಳಿ ಎಂ. ಎನ್. ಕೋಟೆ ಗ್ರಾಮದ ಆದಿಶಕ್ತಿ ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವ ಏ.7ನೇ ಮಂಗಳವಾರ ಬೆಳಿಗ್ಗೆ ಸಹಸ್ರ ನಾಮ ಸ್ಮರಣೆ ಕುಂಕುಮಾರ್ಚನೆ ಮಹಾಮಂಗಳಾರತಿಯೊಂದಿಗೆ ಮನೆ ಮನೆಗೆ ಮಡ್ಲಕ್ಕಿ ಸೇವೆ ನೆರವೇರಲಿದೆ. ಏ.8ನೇ ಬುಧವಾರ ಆರತಿ ಸೇವೆ ನಂತರ ಅಮ್ಮನವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಾದ್ಯ ಗೋಷ್ಠಿಯೊಂದಿಗೆ ಊರಿನ ರಾಜಭೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.
-
Ashok Nayak
Apr 5, 2026 8:40 PM
ಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ಎಂ. ಎನ್. ಕೋಟೆ ಗ್ರಾಮದ ಆದಿಶಕ್ತಿ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ ಏ.7ನೇ ಮಂಗಳವಾರ ಬೆಳಿಗ್ಗೆ ಸಹಸ್ರ ನಾಮ ಸ್ಮರಣೆ ಕುಂಕುಮಾರ್ಚನೆ ಮಹಾಮಂಗಳಾರತಿಯೊಂದಿಗೆ ಮನೆ ಮನೆಗೆ ಮಡ್ಲಕ್ಕಿ ಸೇವೆ ನೆರವೇರಲಿದೆ.
ಇದನ್ನೂ ಓದಿ: Gubbi News: ವಿಜೃಂಭಣೆಯಿಂದ ಜರುಗಿದ ಶ್ರೀ ಬೇಟೆರಾಯಸ್ವಾಮಿ ಬ್ರಹ್ಮರಥೋತ್ಸವ
ಏ.8ನೇ ಬುಧವಾರ ಆರತಿ ಸೇವೆ ನಂತರ ಅಮ್ಮನವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಾದ್ಯ ಗೋಷ್ಠಿಯೊಂದಿಗೆ ಊರಿನ ರಾಜಭೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.