ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Minister Shivraj Thangadagi hospitalised: ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಆರೋಗ್ಯದಲ್ಲಿ ಏರುಪೇರಾದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ(Shivraj Thangadgi) ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಚಿವ ಶಿವರಾಜ್ ತಂಗಡಗಿ ಅವರಿಗೆ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

-

Ashok Nayak
Ashok Nayak Mar 22, 2026 10:57 PM

ತುಮಕೂರು: ಆರೋಗ್ಯದಲ್ಲಿ ಏರುಪೇರಾದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ(Shivraj Thangadgi) ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ. ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Minister Shivaraj Thangadgi: ಸಚಿವ ಶಿವರಾಜ್‌ ತಂಗಡಗಿ ಬೆಂಗಾವಲು ವಾಹನ ಅಪಘಾತ; ASIಗೆ ಗಂಭೀರ ಗಾಯ

ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ವೈದ್ಯರು ಇಸಿಜಿ ತಪಾಸಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಸಚಿವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.