ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sirsi News: ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆ: ಬಹುಮಾನ ವಿತರಣೆ

ಉಜ್ಜಯಿನಿಯ ಶ್ರೀ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನವು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅಗಸ್ಟ್ 7, 8, 9ರಂದು ನಡೆದ ಸ್ಥಾಪನಾ ಮಹೋತ್ಸವದ ಅಂಗವಾಗಿ ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿತ್ತು. ಇದರಲ್ಲಿ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ

ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆ: ಬಹುಮಾನ ವಿತರಣೆ

Ashok Nayak Ashok Nayak Aug 12, 2025 10:37 PM

ಶಿರಸಿ: ಉಜ್ಜಯಿನಿಯ ಶ್ರೀ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನವು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಅಗಸ್ಟ್ 7, 8, 9ರಂದು ನಡೆದ ಸ್ಥಾಪನಾ ಮಹೋತ್ಸವದ ಅಂಗವಾಗಿ ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿತ್ತು. ಇದರಲ್ಲಿ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರೀ ವೇದಗುರುಕುಲದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: Sirsi News: ಶಿರಸಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ವೇದಾಂತ್ಯಾಕ್ಷರೀ ಸ್ಪರ್ಧೆಯಲ್ಲಿ ಶ್ರೀಧರ ಜೋಶಿ ಪ್ರಥಮ ಹಾಗೂ ಅಮಿತ ನರಖೇಡಕರ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಶಂಕರ ಕುಲಕರ್ಣಿ ಋಗ್ವೇದಶಲಾಕಾ  ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತಾನೆ.

ಈ ವಿದ್ಯಾರ್ಥಿಗಳಿಗೆ ಉಭಯ ಶ್ರೀಗಳು ಆಶೀರ್ವದಿಸಿದ್ದಾರೆ. ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ಪ್ರಾಚಾರ್ಯರು, ಅಧ್ಯಾಪಕರು ಶುಭ ಹಾರೈಸಿದ್ದಾರೆ.