lakshmi-electricals

ಕೇಂದ್ರಕ್ಕೆ ತಪ್ಪಿದ ಸಹರಾ ‘ರಾಹು’ಕಾಟ

Posted In : ದೇಶ

ದೆಹಲಿ: ಸಹರಾ ಹಾಗೂ ಬಿರ್ಲಾ ಕಂಪನಿಗಳಿಂದ ಪ್ರಧಾನಿ ನರೇಂದ್ರ ಮೋದಿ ಹಣ ಪಡೆದಿದ್ದಾರೆ ಹಾಗೂ ಈ ಕುರಿತು ವಿಸ್ತ್ರುತ ತನಿಖೆಯಾಗಬೇಕೆಂದು ಆಪ್ ಪಕ್ಷದ ವಕೀಲ ಪ್ರಶಾಂತ್ ಕುಲಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸಹರಾ ಹಾಗೂ ಬಿರ್ಲಾ ಕಂಪನಿಗಳಿಂದ ಭಾರೀ ಪ್ರಮಾಣದ ಕಿಕ್‌ಬ್ಯಾಕ್ ರೂಪದ ಹಣವನ್ನು ಮೋದಿ ಗುಜಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಪಡೆದಿದ್ದರು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್‌ನ ರ್ಯಾಲಿಯೊಂದರಲ್ಲಿ ಹೇಳಿದ್ದರು.

ವಕೀಲ ಕುಲ್‌ಭೂಷಣ್ ಸಲ್ಲಿಸಿರುವ ಅಸಮರ್ಪಕ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಪ್ರಧಾನಿ ವಿರುದ್ಧ ತನಿಖೆಗೆ ಆದೇಶಿಲು ಆಗುವುದಿಲ್ಲಂದು ಕೋರ್ಟ್ ಹೇಳಿದೆ. ಅಲ್ಲದೇ ಈ ರೀತಿಯ ಆಧಾರಗಳನ್ನು ಪರಿಗಣಿಸಿದರೆ ಮುಂದಿನ ದಿನಗಳಲ್ಲಿ ದುರುದ್ದೇಶದಿಂದ ಕೂಡಿದ ಪ್ರಕರಣಗಳು ಹೆಚ್ಚಾಗಿ ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುವ ಸಂಭವ ಹೆಚ್ಚುತ್ತದೆ ಎಂದು ನ್ಯಾಯಾಲಯ ಹೇಳಿದೆ.

Leave a Reply

Your email address will not be published. Required fields are marked *

two × one =

Monday, 27.03.2017

ಶ್ರೀದುರ್ಮುಖ ಉತ್ತರಾಯಣ ಋತು-ಶಿಶಿರ, ಮಾಸ- ಫಾಲ್ಗುಣ, ಪಕ್ಷ-ಕೃಷ್ಣ, ತಿಥಿ-ಚರ್ತುದಶಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾಭಾದ್ರಾ, ಯೋಗ-ಶುಕ್ಲ,  ಕರಣ-ಶಕುನಿ

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

 

Monday, 27.03.2017

ಶ್ರೀದುರ್ಮುಖ ಉತ್ತರಾಯಣ ಋತು-ಶಿಶಿರ, ಮಾಸ- ಫಾಲ್ಗುಣ, ಪಕ್ಷ-ಕೃಷ್ಣ, ತಿಥಿ-ಚರ್ತುದಶಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾಭಾದ್ರಾ, ಯೋಗ-ಶುಕ್ಲ,  ಕರಣ-ಶಕುನಿ

ರಾಹುಕಾಲಗುಳಿಕಕಾಲಯಮಗಂಡಕಾಲ
07.30-09.00 01.30-03.00 10.30-12.00

Read More

Back To Top