About Us Advertise with us Be a Reporter E-Paper

Breaking Newsರಾಜ್ಯ

ಮಗು ಮೂತ್ರ ಮಾಡಿದ್ದಕ್ಕೆ ಬರೆ ಎಳೆದ ಅಂಗನವಾಡಿ ಆಯಾ..!

ಮೈಸೂರು: ಮೂರು ವರ್ಷದ ಮಗು ಅಂಗನವಾಡಿಯಲ್ಲಿ ಮೂತ್ರ ವಿಸರ್ಜನೆ ಮಾಡಿತೆಂದು ಸಹಾಯಕಿ ಚಾಕು ಕಾಯಿಸಿ ಬರೆ ಹಾಕಿ ಅಮಾನವೀಯತೆ ತೋರಿದ ಘಟನೆ ದೇವಯ್ಯನ ಹುಂಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ದೇವಯ್ಯನಹುಂಡಿ ಅಂಗನವಾಡಿಗೆ ಹೋಗುತ್ತಿದ್ದ ಮೂರು ವರ್ಷದ ಮಗು ಅಲ್ಲಿಯೇ ಮೂತ್ರವಿಸರ್ಜನೆ ಮಾಡಿಕೊಂಡಿದೆ. ಅದನ್ನು ನೋಡಿ ಸಿಟ್ಟಿಗೆದ್ದ ಸಹಾಯಕಿ ನೀಲಮ್ಮ ಗ್ಯಾಸ್​ ಸ್ಟೌನಿಂದ ಚಾಕು ಕಾಯಿಸಿ ಮಗುವಿನ ಕಾಲಿಗೆ ಬರೆ ಹಾಕಿದ್ದಾರೆ ಎಂದು ಆರೋಪಿಸಿರುವ ಮಗುವಿನ ಪಾಲಕರು, ಗ್ರಾಮಸ್ಥರು ಅಂಗನವಾಡಿಯೆದುರು ಪ್ರತಿಭಟನೆ ನಡೆಸಿದ್ದಾರೆ.

ಕೂಡಲೇ ಆಯಾ ನೀಲಮ್ಮರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ ಈ ಆರೋಪವನ್ನು ಸಹಾಯಕಿ ನೀಲಮ್ಮ ಅಲ್ಲಗಳೆದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close