‘ಕಿರಿಕ್ ಪಾರ್ಟಿ’ ಬಿಡುಗಡೆಗೆ ಕಿರಿಕ್ ನೀಡಿದ ವೇಲು

Posted In : ಸಿನಿಮಾ ಸಮಾಚಾರ

ಬೆಂಗಳೂರು: ಶುಕ್ರವಾರ ಬಿಡುಗಡೆಯಾಗಬೇಕಿದ್ದ ರಕ್ಷಿತ್ ಶೆಟ್ಟಿ ಅಭಿನಯದ ‘ಕಿರಿಕ್ ಪಾರ್ಟಿ’ ಸಿನಿಮಾಗೆ ಲಹರಿ ಆಡಿಯೋ ಮಾಲೀಕ ವೇಲು ನ್ಯಾಯಾಲಯದ ಮೂಲಕ ತಡೆ ತಂದಿದ್ದಾರೆ.
ಸಿನಿಮಾದ ‘ಹೇಯ್, ಹೂ ಆರ್ ಯೂ’ ಹಾಡು ಹಂಸಲೇಖ ಸಂಗೀತದ ಶಾಂತಿ ಕ್ರಾಂತಿ ಸಿನಿಮಾದ ಹಾಡಿನ ನಕಲಾಗಿದ್ದು, ಮೂಲ ಹಾಡಿನ ಹಕ್ಕು ಕಾಪಿರೈಟ್ಸ್ ತಮ್ಮದೆಂದು ಆರೋಪಿಸಿ ಬೆಂಗಳೂರು ಸಿವಿಲ್ ಕೋರ್ಟ್ನಿಂದ ತಡೆ ತಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕಿರಿಕ್ ಪಾರ್ಟಿ ಚಿತ್ರತಂಡ ಮತ್ತು ಸಂಗೀತ ನಿರ್ದೇಶಕ ಅಜನೀಶ್ ಇದನ್ನು ನಿರಾಕರಿಸಿದ್ದು, ಶಾಂತಿ ಕ್ರಾಂತಿ ಹಾಡಿನ ಸ್ಫೂರ್ತಿಯಷ್ಟೆ ಕಾಪಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈಗ, ಚಿತ್ರತಂಡ ಸಿನಿಮಾ ರಿಲೀಸ್ ಮಾಡಲು ಈಗ ಹಾಡನ್ನು ತೆಗೆಯಲು ಸೆನ್ಸಾರ್ ಮಂಡಳಿಯತ್ತ ಮುಖ ಮಾಡಿದೆ.

Leave a Reply

Your email address will not be published. Required fields are marked *

nine + 7 =

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

 

Wednesday, 24.01.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಸಪ್ತಮಿ, ಬುಧವಾರ, ನಿತ್ಯ ನಕ್ಷತ್ರ-ರೇವತಿ, ಯೋಗ-ಸಿದ್ಧಿ, ಕರಣ-ವಣಿಜೆ.

ರಾಹುಕಾಲಗುಳಿಕಕಾಲಯಮಗಂಡಕಾಲ
12.00-01.30 10.30-12.00 07.30-09.00

Read More

Back To Top