About Us Advertise with us Be a Reporter E-Paper

Breaking Newsರಾಜ್ಯ
Trending

ಜೆಡಿಎಸ್ ಕಾರ್ಯಕರ್ತನ ತಾಯಿಗೆ ಚಾಕು ಇರಿತ

ಕೊಪ್ಪಳ: ಜೆಡಿಎಸ್ ಕಾರ್ಯಕರ್ತನ ತಾಯಿಗೆ ಚಾಕುವಿನಿಂದ ಇರಿದಿರುವ ಘಟನೆ ಕೊಪ್ಪಳದ 19ನೇ ವಾರ್ಡ್ ನಲ್ಲಿ ನಡೆದಿದೆ.

ಕಾಂಗ್ರೆಸ್ ಕಾರ್ಯಕರ್ತ ಸಯ್ಯದ್ ನಿಜಾಮುದ್ದೀನ್, ಜೆಡಿಎಸ್ ಕಾರ್ಯಕರ್ತನ ತಾಯಿಗೆ ಚಾಕು ಇರಿದ ಆರೋಪಿ. ರೆಹಮಿತ್.ಬಿ ಇರಿತಕ್ಕೊಳಗಾದವರು. ಇವರ ಪುತ್ರರು ಜೆಡಿಎಸ್ ಬೆಂಬಲಿಸಿದ್ದಕ್ಕೆ ಆಕ್ರೋಶಗೊಂಡ ಸಯ್ಯದ್ ಚಾಕು ಇರಿದಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close