ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತ!
ಚಲಿಸುತ್ತಿದ್ದ ಬಸ್‌ನಲ್ಲಿ ಚಾಲಕನಿಗೆ ಹೃದಯಾಘಾತವಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ವಾಲಿದೆ.