ಐಪಿಎಲ್ ನಲ್ಲಿ ಕೊಹ್ಲಿ ಸೆಂಚುರಿ

Posted In : ಕ್ರೀಡೆ

ರಾಜ್ ಕೋಟ್: ಭಾರತ ತಂಡದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಐಪಿಎಲ್ ನಲ್ಲೂ ಶತಕದ ಸಿಡಿಸಿ ಜನಮನ್ನಣೆ ಗಳಿಸಿದ್ದಾರೆ.

ಭಾನುವಾರ ಗುಜರಾತ್ ಲಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೊಹ್ಲಿ ಅಮೋಘ ಶತಕ ಸಿಡಿಸಿದ್ದಾರೆ. ಬ್ರಾವೋ ಎಸೆದ ಕೊನೆಯ ಎಸೆತವನ್ನು ಬೌಂಡರಿಗಟ್ಟುವ ಮೂಲಕ ಕೊಹ್ಲಿ ಶತಕ ದಾಖಲಿಸಿ ಸಂಭ್ರಮಿಸಿದರು.

63 ಎಸೆತಗಳನ್ನ ಎದುರಿಸಿದ ಕೊಹ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 100 ರನ್ ಸಿಡಿಸಿದರು. ಈ ಸರಣಿಯಲ್ಲಿ ಆರ್ ಸಿಬಿ 5ನೇ ಪಂದ್ಯವನ್ನಾಡುತ್ತಿದ್ದು, ನಾಯಕ ವಿರಾಟ್ ಕೊಹ್ಲಿ ಅದ್ಬುತ ಬ್ಯಾಟಿಂಗ್ ನಡೆಸುತ್ತಿದ್ದಾರೆ.  ಕಳೆದ 4 ಪಂದ್ಯಗಳಲ್ಲಿ 3 ಅರ್ಧಶತಕ ಸಿಡಿಸಿದ್ದ ಕೊಹ್ಲಿ ಶತಕವಾಗಿ ಪರಿವರ್ತಿಸುವಲ್ಲಿ ವಿಫಲವಾಗಿದ್ದರು. ಆದರೆ ಇವತ್ತು ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಚೊಚ್ಚಲ ಶತಕದ ಆಸೆ ಪೂರೈಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

8 − seven =

Tuesday, 25.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ತಿಥಿ:ಚತುದರ್ಶಿ ನಿತ್ಯನಕ್ಷತ್ರ: ರೇವತಿ ಯೋಗ: ವಿಷ್ಕಂಭ ಕರಣ:ಭದ್ರೆ

ರಾಹುಕಾಲಗುಳಿಕಕಾಲಯಮಗಂಡಕಾಲ
03.00-04.30 12.00-01.30 09.00-10.30

Read More

 

Tuesday, 25.04.2017

ಶ್ರೀ ಹೇಮಲಂಬಿ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣಪಕ್ಷ, ತಿಥಿ:ಚತುದರ್ಶಿ ನಿತ್ಯನಕ್ಷತ್ರ: ರೇವತಿ ಯೋಗ: ವಿಷ್ಕಂಭ ಕರಣ:ಭದ್ರೆ

ರಾಹುಕಾಲಗುಳಿಕಕಾಲಯಮಗಂಡಕಾಲ
03.00-04.30 12.00-01.30 09.00-10.30

Read More

Back To Top