About Us Advertise with us Be a Reporter E-Paper

Breaking Newsರಾಜ್ಯ

ಕೆಪಿಸಿಸಿಯಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ದೇಶವ್ಯಾಪಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಪ್ರತಿಭಟನಾ ಕಾವು ಜೋರಾಗಿದೆ. ನಗರದಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಮೌರ್ಯ ಸರ್ಕಲ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

Tags

Related Articles

Leave a Reply

Your email address will not be published. Required fields are marked *

Language
Close