About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಏರ್ ಇಂಡಿಯಾ ಶೋ ಬೆಂಗಳೂರಿನಲ್ಲಿ, ಸಿಎಂ ಅಭಿನಂದನೆ

ಬೆಂಗಳೂರು: ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಲ್ಲೇ ನಡೆಸಲಾಗುತ್ತದೆ ಯಾವುದೇ ಕಾರಣಕ್ಕೂ ಸ್ಥಳಾಂತರವಿಲ್ಲ ಎಂದ ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಏರೋ ಇಂಡಿಯಾ ಪ್ರದರ್ಶನ ಬೆಂಗಳೂರಿನಿಂದ ಬೇರೆಡೆಗೆ ಸ್ಥಳಾಂತರ ಆಗುವ  ವಿಷಯ ಆತಂಕ ತಂದಿತ್ತು. ಪ್ರತಿಷ್ಠಿತ ಏರ್ ಷೋ ಇಲ್ಲಿಯೇ ಮುಂದುವರಿಸುತ್ತಿರುವುದಕ್ಕಾಗಿ ರಕ್ಷಣಾ ಸಚಿವಾಲಯಕ್ಕೆ ವಂದನೆ ಸಲ್ಲಿಸುತ್ತೇನೆ.

ಫೆಬ್ರವರಿ 20ರಿಂದ ಐದು ದಿನಗಳ ಕಾಲ ಬೆಂಗಳೂರಲ್ಲಿ ಏರ್ ಶೋ ನಡೆಯಲಿದೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಏರೋ ಇಂಡಿಯಾ ಪ್ರದರ್ಶನ ಈ ಬಾರಿಯೂ ಬೆಂಗಳೂರಿನಲ್ಲಿಯೇ ನಡೆಯಲಿದೆ. ಇದು ನನಗೆ ಸಂತೋಷ ತಂದಿದೆ.

Tags

Related Articles

Leave a Reply

Your email address will not be published. Required fields are marked *

Language
Close