About Us Advertise with us Be a Reporter E-Paper

Breaking NewsUncategorizedಪ್ರಚಲಿತರಾಜ್ಯ
Trending

ಹೆಬ್ಬಾಳ್ಕರ್, ಜಾರಕಿಹೊಳಿ ನಡುವಿನ ಜಗಳ ತಾರಕಕ್ಕೆ: ಅಧಿಕಾರಿ ವರ್ಗ..!?

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಜಾರಕಿಹೊಳಿ ಬ್ರದರ್ಸ್ ನಡುವಿನ ಜಗಳ ತಾರಕಕ್ಕೇರಿದ್ದು, ಇದೀಗ ಇಬ್ಬರ ಕಿತ್ತಾಟಕ್ಕೆ ಅಧಿಕಾರಿಯ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

ಬೆಳಗಾವಿ ತಾಲೂಕು ಪಂಚಾಯಿತಿ ಇಒ ಆಗಿರುವ ಎಸ್.ಕೆ.ಪಾಟೀಲ್ ಅವರನ್ನು ಏಕಾಏಕಿ ಚಿಕ್ಕೋಡಿ ತಾಲೂಕಿನ ಪಿಡಬ್ಲ್ಯೂಡಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಜಗಳದಲ್ಲಿ ಅಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆ ಮುಗಿಯುವ ಮೊದಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close