ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಆರೋಪಿಗಳಿಂದ 41 ಗ್ರಾಂ.ಬಂಗಾರದ ಒಡವೆಗಳು ಹಾಗೂ ನಗದು ಹಣ ಅಮಾನತ್ತು

ಕಳ್ಳತನ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರಿಂದ ನಗದು ಹಣ ಹಾಗೂ ಒಡವೆಗಳನ್ನು ವಶಕ್ಕೆ ಪಡೆಯುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಗನ್ ಬಿನ್ ಸಂದ್ಯಾರಾಜನ್, ತಮಿಳುನಾಡು,ಸಾಧಿಕ್ ಪಾಷ,ಶಾಂತಿ ನಗರ ಹಾಗೂ ಟಿಪ್ಪು ಬೇಗ್ ಅಗ್ರಹಾರ ಎಂದು ಗುರುತಿಸಲಾಗಿದೆ.

ಮೂವರು ಕಳ್ಳರನ್ನು ಅರೆಸ್ಟ್ ಮಾಡಿದ ನಗರ ಠಾಣೆಯ ಪೊಲೀಸರು

Ashok Nayak Ashok Nayak Jul 24, 2025 10:51 PM

ಚಿಂತಾಮಣಿ: ಕಳ್ಳತನ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರಿಂದ ನಗದು ಹಣ ಹಾಗೂ ಒಡವೆಗಳನ್ನು ವಶಕ್ಕೆ ಪಡೆಯುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಜಗನ್ ಬಿನ್ ಸಂದ್ಯಾರಾಜನ್, ತಮಿಳುನಾಡು,ಸಾಧಿಕ್ ಪಾಷ,ಶಾಂತಿ ನಗರ ಹಾಗೂ ಟಿಪ್ಪು ಬೇಗ್ ಅಗ್ರಹಾರ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Maharashtra Crime: ವೇಟ್ ಮಾಡಿ ಅಂದಿದ್ದೇ ತಪ್ಪಾಯ್ತು; ಸ್ವಲ್ಪ ಹೊತ್ತು ಕಾಯಿರಿ ಎಂದಿದ್ದ ರಿಸೆಪ್ಷನಿಸ್ಟ್‌ ಮೇಲೆ ರೋಗಿಯ ಸಂಬಂಧಿಯಿಂದ ಹಲ್ಲೆ

ಬಂಧಿತರಿಂದ 2,55000/- ರೂ ಬೆಲೆ ಬಾಳುವ 41 ಗ್ರಾಂ ಬಂಗಾರದ ಒಡವೆಗಳು ಹಾಗೂ1,74000/-ರೂ ನಗದು ಹಣವನ್ನು ಅಮಾನತ್ತುಪಡಿಸಿಕೊಂಡು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಎಸ್.ಪಿ ಕುಶಲ್‌ ಚೌಕ್ಸೆ,ಎ.ಎಸ್.ಪಿ ಜಗನ್ನಾಥ್ ರೈ, ಚಿಂತಾಮಣಿ ಉಪವಿಭಾಗದ ಡಿವೈ.ಎಸ್.ಪಿ ಮುರಳೀಧರ ರವರ ಮಾರ್ಗದರ್ಶನದಲ್ಲಿ ಕಳ್ಳರನ್ನು ಸೆರೆ ಹಿಡಿಯಲು ವಿಶೇಷ ತಂಡ ವನ್ನು ರಚಿಸಲಾಗಿತ್ತು.