Micro Finance: ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ 5 ಲಕ್ಷ ಪರಿಹಾರ- CM ಸಿದ್ಧರಾಮಯ್ಯ ಘೋಷಣೆ
Microfinance harassment:ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ , ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.


ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್(Micro Finance)ನಿಂದ ಸಾಲ ಪಡೆದು ಅವರ ಕಿರಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಕ್ಕೆ ಪರಿಹಾರ ನೀಡವುದಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಘೋಷಿಸಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಕುಟುಂಬಸ್ಥರಿಂದ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ. pic.twitter.com/i5WD0SUctr
— Siddaramaiah (@siddaramaiah) August 21, 2025
ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ ಎಂದರು. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು ಜಾರಿಯಾದ ನಂತರದಿಂದ ಫೈನಾನ್ಸ್ ಸಿಬ್ಬಂದಿಗಳ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆಯಾಗಿದೆ, ಜೊತೆಗೆ ಆತ್ಮಹತ್ಯೆಗಳು ಕೂಡ ಕಡಿಮೆಯಾಗಿದೆ.
ಈ ಸುದ್ದಿಯನ್ನೂ ಓದಿ: CM Siddaramaiah: ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: ಸಿದ್ದರಾಮಯ್ಯ