ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರಿಗೆ ಬಸವಚೇತನ ಪ್ರಶಸ್ತಿ

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರು ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಮ್ಮ ಫೌಂಡೇಶನ ವತಿಯಿಂದ ಜು,6ರಂದು ವಿಜಯಪೂರ ಕಂದಗಲ ಹನುಮಂತರಾಯ ರಂಗ ಮಂದಿರದಲ್ಲಿ ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಇಂಗ್ಲೀಷ್ ಶಿಕ್ಷಕ ಸಂತೋಷ ಅವರಿಗೆ ಬಸವಚೇತನ ಪ್ರಶಸ್ತಿ

ಶಿಕ್ಷಕ ಸಂತೋಷ ಬಂಡೆ ಭಾವಚಿತ್ರ,

Profile Ashok Nayak Jul 3, 2025 4:36 PM

ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರು ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಮ್ಮ ಫೌಂಡೇಶನ ವತಿ ಯಿಂದ ಜು,6ರಂದು ವಿಜಯಪೂರ ಕಂದಗಲ ಹನುಮಂತರಾಯ ರಂಗ ಮಂದಿರದಲ್ಲಿ ಜರುಗ ಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ: Indi (vijayapura) News: ಸಂಶೋಧನೆಯು ಅಲ್ಪ ವಿರಾಮ, ಮಧ್ಯವಿರಾಮದಿಂದ ಪೂರ್ಣವಿರಾಮದೆಡೆಗೆ ಹೋಗುತ್ತದೆ: ಯಶವಂತರಾಯಗೌಡ

ಹಲವು ವರ್ಷಗಳಿಂದ ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇಯಾದ ಸೇವೆ ಸಲ್ಲಿಸಿ ಸಮಾಜಮುಖಿ ಯಾಗಿರುವ ಕೆಲಸ ಮಾಡಿರುವುದನ್ನು ಗುರುತಿಸಿ ನಾಡಿನ ಸಾಧಕರು, ಚಿಂತಕರು ಜನಪ್ರತಿನಿಧಿಗಳ ಸಮ್ಮುಖದಲ್ಲಿ ಬಸವ‌ ಚೇತನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಮ್ಮ ಫೌಂಡೇಶನ್‌ ಸಂಚಾಲಕ ಕಬೂಲ್ ಕೊಕಟನೂರ ತಿಳಿಸಿದ್ದಾರೆ.