ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟೆಸ್ಟ್‌ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಭಾರತದ ಟಾಟ್‌ 5 ವಿಕೆಟ್‌ ಕೀಪರ್ಸ್!

ಇಂಗ್ಲೆಂಡ್‌ ವಿರುದ್ದ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ತೋರಿದರು. ಅವರು ಎರಡೂ ಇನಿಂಗ್ಸ್‌ಗಳಲ್ಲಿ ಶತಕಗಳನ್ನು ಬಾರಿಸಿದರು. ಆ ಮೂಲಕ ಇಂಗ್ಲೆಂಡ್‌ನಲ್ಲಿ ಟೆಸ್ಟ್‌ ಪಂದ್ಯದ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ ವಿಶ್ವದ ಎರಡನೇ ವಿಕೆಟ್‌ ಕೀಪರ್‌ ಎಂಬ ದಾಖಲೆಯನ್ನು ರಿಷಭ್‌ ಪಂತ್‌ ಬರೆದಿದ್ದಾರೆ.

ಟೆಸ್ಟ್‌ನಲ್ಲಿ ಗರಿಷ್ಠ ರನ್‌ ಗಳಿಸಿದ ಟಾಪ್‌ 5 ವಿಕೆಟ್‌ ಕೀಪರ್ಸ್‌!

Profile Ramesh Kote Jun 24, 2025 3:50 PM