ಮಗು ಸಾವು: ವೈದ್ಯರ ಮೇಲೆ ಹಲ್ಲೆ

Posted In : ದಾವಣಗೆರೆ, ರಾಜ್ಯ

ದಾವಣಗೆರೆ: ಚಿಕಿತ್ಸೆ ನೀಡುತ್ತಿದ್ದ ವೇಳೆ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಕುಪಿತರಾದ ಪೋಷಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಡಾ.ಶಾಲಿನಿ, ಡಾ.ಕಾರ್ತಿಕ ಎಂಬವರು ಹಲ್ಲೆಗೊಳಗಾದ ವೈದ್ಯರು. ಕಳೆದ ಮೂರು ದಿನಗಳಿಂದ ಹಿಂದೆ ಮಗು ಅಳುತ್ತಿದ್ದು, ಆಹಾರ ಸೇವಿಸದ ಕಾರಣ ಚಿಗಟೇರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಬುಧವಾರ ಬೆಳಗ್ಗೆ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬೆಳಗ್ಗೆ ಮಗುವಿಗೆ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಚಿಕಿತ್ಸೆ ನೀಡಿದ್ದರು. ಈ ಹಿನ್ನೆಲೆ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವಿಗೀಡಾಗಿದೆ ಎಂದು ಭಾವಿಸಿ, ಪೋಷಕರು ಹಲ್ಲೆ ನಡೆಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದ್ದು, ನಮ್ಮ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಹಲ್ಲೆಗೊಳಗಾದ ವೈದ್ಯರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

6 − three =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

 

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

Back To Top