ಮಹಾನಗರ ಪಾಲಿಕೆ ಮೇಯರ್ ತೆರಿಗೆ ವಂಚನೆ: ಪ್ರತಿಭಟನೆ

Posted In : ರಾಜ್ಯ, ಶಿವಮೊಗ್ಗ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್ ಎಸ್.ಕೆ.ಮರಿಯಪ್ಪ ಕಳೆದ ಹತ್ತು ವರ್ಷದಿಂದ ಪಾಲಿಕೆಗೆ ಲಕ್ಷಾಂತರ ರು. ತೆರಿಗೆ ವಂಚಿಸಿದ್ದಾರೆ ಎಂದು ನಾಗರೀಕ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಬಾರಿ ಚುನಾವಣೆಗೆ ಸ್ಪರ್ಧಿಸುವಾಗಲೂ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆ ಸಲ್ಲಿಸಿದ್ದಾರೆ. ಕೂಡಲೇ ಮೇಯರ್ ಮರಿಯಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು. ಚುನಾವಣಾ ಆಯೋಗಕ್ಕೆ ಸುಳ್ಳುದಾಖಲೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ನಾಗರೀಕ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Leave a Reply

Your email address will not be published. Required fields are marked *

three × 4 =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top