About Us Advertise with us Be a Reporter E-Paper

Breaking Newsಪಾಲಿಟಿಕ್ಸ್ಪ್ರಚಲಿತ
Trending

ಬಿಜೆಪಿಯೇತರ ಬಣ: ಸೋನಿಯಾ ಭೇಟಿಯಾಗಲಿರುವ ಮಮತಾ

ದೆಹಲಿ: ಬಿಜೆಪಿಯೇತರ ಬಣ ನಿರ್ಮಿಸಿ ಮುಂದಿನ ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಹ್ವಾನಿಸಿದ್ದಾರೆ.

ಈ ನಿಟ್ಟಿನಲ್ಲಿ, ಮುಂದಿನ ವರ್ಷದ ಜನವರಿ 19ರಂದು ಕೋಲ್ಕತ್ತಾದಲ್ಲಿ ಫೆಡರಲ್‌ ಫ್ರಂಟ್ ರ‍್ಯಾಲಿ ನಡೆಯಲಿದ್ದು, ಸೋನಿಯಾ ಅಲ್ಲದೇ ಆರ್‌ಜೆಡಿಯ ತೇಜಸ್ವಿ ಯಾದವ್‌ ಹಾಗು ವಿಪಕ್ಷಗಳ ಇತರ ನಾಯಕರನ್ನು ಬ್ಯಾನರ್ಜಿ ದೆಹಲಿಯಲ್ಲಿ ಮೂರು ದಿನಗಳ ಮಟ್ಟಿಗೆ ಭೇಟಿಯಾಗಲಿದ್ದಾರೆ ಎಂದು ತೃಣಮೂಲಕ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

 

Tags

Related Articles

Leave a Reply

Your email address will not be published. Required fields are marked *

Language
Close