ಮಂಡ್ಯ ಬಳಿ ಮೇಲ್ಸೇತುವೆಯಿಂದ ಕಾರು ಬಿದ್ದು ಮಹಿಳೆ ಸಾವು
Mandya Car Accident: ಮಂಡ್ಯದ ಬಳಿಯ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ ನಡೆದಿದೆ. ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಕ್ಸ್‌ಪ್ರೆಸ್‌ವೇ ಫ್ಲೈ ಓವರ್‌ನಿಂದ ಹಾರಿ ಅಂಡರ್ ಪಾಸ್‌ಗೆ ಬಿದ್ದಿದೆ. ಇದರಿಂದ ಗಂಭೀರಾಗಿ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ.