About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನ; ಶಿಕ್ಷಣ ಸಚಿವ ಮಹೇಶ್ ರಾಜೀನಾಮೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್. ಮಹೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪತ್ರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.

ಮಹಾಘಟಬಂಧನಕ್ಕೂ ನನ್ನ ರಾಜೀನಾಮೆಗೂ ಸಂಬಂಧವಿಲ್ಲ. ಪಕ್ಷ ಸಂಘಟನೆಗೆ ತೊಡಕಾಗಬಾರದು ಎಂದು ರಾಜೀನಾಮೆ ನೀಡಿದ್ದೇನೆ ಎಂದು ಮಹೇಶ್‌ ತಿಳಿಸಿದ್ದಾರೆ.

ರಾಜ್ಯದ ಮೈತ್ರಿ ಸರ್ಕಾರದಲ್ಲಿ ಬಿಎಸ್​ಪಿಯ ಏಕೈಕ ಶಾಸಕರಾಗಿ ಸಚಿವರೂ ಆಗಿದ್ದ ಎನ್​.ಮಹೇಶ್ ಕಾಂಗ್ರೆಸ್ ವಿರುದ್ಧದ ಟೀಕೆಯಿಂದ ಕಾಂಗ್ರೆಸ್​ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close