About Us Advertise with us Be a Reporter E-Paper

Breaking Newsದೇಶಪ್ರಚಲಿತ

11 ವರ್ಷದ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರ

ದೆಹಲಿ: ಆಸ್ಪತ್ರೆಯಲ್ಲಿ ದಾಖಲಾಗಿದ್ದ 11 ವರ್ಷದ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಯೆ ಅತ್ಯಾಚಾರವೆಸಗಿರುವ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ.

ಕೆಎನ್‌ ಕಟ್ಜುಮಾರ್ಗ್ ಪೊಲೀಸರು ಆರೋಪಿಯನ್ನು ಬಂಧಿಸಿ, ಫೋಕ್ಸೊ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿದ್ದಾರೆ.

ಬಾಲಕಿಯನ್ನು ಸೆಪ್ಟೆಂಬರ್‌‌ 13 ರಂದು ಸ್ಟೇಟ್‌‌ ಇನ್ಸ್‌ರೆನ್ಸ್‌ ಕಾರ್ಪೋರೇಷನ್‌‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

Tags

Related Articles

Leave a Reply

Your email address will not be published. Required fields are marked *

Language
Close