ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮುಹಮ್ಮದ್ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸೋಮವಾರ ಬೆಳಗ್ಗೆ ಶರಣಾಗಿದ್ದು, ಪೊಲೀಸರು ನಲಪಾಡ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

17ರಂದು ವ್ಯಕ್ತಿಯೊಬ್ಬನಿಗೆ ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್ಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. 37 ಗಂಟೆಗಳ ಕಾಲ ತಲೆಮ ರೆಸಿಕೊಂಡಿದ್ದ ನಲಪಾಡ್ ಆಟೋ ರಿಕ್ಷಾದಲ್ಲಿ ಸ್ಟೇಶನ್ಗೆ ಬಂದು ಶರಣಾಗಿದ್ದಾರೆ.

ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ತನ್ನ ಹತ್ತು ಜನರ ಸ್ನೇಹಿತರ ಜೊತೆಗೂಡಿ ಶನಿವಾರ ರಾತ್ರಿ ಯುಬಿ ಸಿಟಿಯ ರೆಸ್ಟೊರೆಂಟ್ ನಲ್ಲಿ ಡಾಲರ್ಸ್ ಕಾಲನಿ ನಿವಾಸಿ ವಿದ್ವತ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗಂಭೀರ ಗಾಯಗೊಂಡಾತನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

fourteen − two =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top