ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Prabhas: ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ಪ್ರಭಾಸ್‌ ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.

ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

Prabhas -

Yashaswi Devadiga
Yashaswi Devadiga Nov 6, 2025 9:34 AM