ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Nee Iralu Jotheyalli: ಎರಡು ತದ್ವಿರುದ್ಧ ಮನಸುಗಳ ಹೊಚ್ಚ ಹೊಸ ಧಾರಾವಾಹಿ "ನೀ ಇರಲು ಜೊತೆಯಲ್ಲಿ" ಅತೀ ಶೀಘ್ರದಲ್ಲೇ ಬಿಡುಗಡೆ!

ಕನ್ನಡ ಕಿರುತೆರೆ ವೀಕ್ಷಕರಿಗೆ ಸದಕಾಲ ವಿಭಿನ್ನತೆಯ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ "ನೀ ಇರಲು ಜೊತೆಯಲ್ಲಿ" ಎಂಬ ಹೊಸ ಧಾರಾವಾಹಿಯನ್ನು ಪ್ರಸಾರ ಮಾಡಲು ಸಜ್ಜಾಗಿದೆ. ಇದೇ ಸೋಮವಾರದಿಂದ ಪ್ರತಿದಿನ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

‘ನೀ ಇರಲು ಜೊತೆಯಲ್ಲಿ' ಸ್ಟಾರ್ ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ!.

Profile Pushpa Kumari Aug 7, 2025 3:35 PM