ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಬಂದೋಬ್ತ್

Posted In : ರಾಜ್ಯ, ರಾಮನಗರ

ರಾಮನಗರ: ತಮಿಳುನಾಡು ಸಿಎಂ ಜಯಲಲಿತಾ ನಿಧನರಾದ ಹಿನ್ನೆಲೆ ನಗರದಲ್ಲಿ ಪೊಲೀಸ್ ಬೀಗಿಬಂದೋಬಸ್ತ್ ಮಾಡಲಾಗಿದೆ.

ತಮಿಳುನಾಡು ಗಡಿಭಾಗವಾದ ಹುಣಸನಹಳ್ಳಿ, ಕೊಡಗೊಂಡನಹಳ್ಳಿ, ಕಾಡು ಶಿವನಹಳ್ಳಿ, ದೊಡ್ಡೂರು ಗ್ರಾಮಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ನಾಂದಿಬಂದಿ ಮಾಡಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿಯೂ ಪೊಲೀಸರ ಕಟ್ಟೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ನಗರ ಎಸ್‌ಪಿ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

two × 1 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top