ರಾಹುಲ್ ಗಾಂಧಿದ್ದು ಐರನ್ ಲೆಗ್, ಕಾಲಿಟ್ಟ ಕಡೆ ಕಾಂಗ್ರೆಸ್ ಭಸ್ಮ

Posted In : ಚಿಕ್ಕಬಳ್ಳಾಪುರ, ರಾಜ್ಯ

ಚಿಕ್ಕಬಳ್ಳಾಪುರ : ರಾಹುಲ್ ಗಾಂಧಿ ಅವರದ್ದು ಐರನ್ ಲೆಗ್. ಅವರು ಕಾಲಿಟ್ಟ ಕಡೆ ಕಾಂಗ್ರೆಸ್ ಭಸ್ಮವಾಗಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಲೇವಡಿ ಮಾಡಿದರು.

ತಾಲೂಕಿನ ಗೌರಿಬಿದನೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ಪರಿವರ್ತನಾ ಯಾತ್ರೆ ಬಳಿಕ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಕಮಿಷನ್ ಎಜೆಂಟ್ ದಾರರಾಗಿದ್ದಾರೆ. ಇವರ ಎಜೆಂಟ್ ನ ಅರ್ಥ ಹಣ ಹೈಕಮಾಂಡ್ ಖಜಾನೆ ತುಂಬಿಸುತ್ತಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಬರೀ ಕಮಿಷನ್ ಪಡೆಯುವಲ್ಲಿ ನಿರತವಾಗಿರುವ ಕಾಂಗ್ರೆಸ್ ನಿಂದ ಅಭಿವೃದ್ಧಿ ಎಲ್ಲಿ ಸಾಧ್ಯ ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿರುವ 3 ಲಕ್ಷ ಕೋಟಿ ಏನಾಯ್ತು ಎನ್ನುವುದನ್ನು ಮೊದಲು ರಾಜ್ಯ ಸರಕಾರ ಲೆಕ್ಕ ಕೊಡಲಿ.ಕನ್ನಡಿಗರ ಸ್ವಾಭಿಮಾನಕ್ಕೆ ಕಾಂಗ್ರೆಸ್ ಧಕ್ಕೆ ಉಂಟುಮಾಡಿದೆ. ಭಯೋತ್ಪಾದನಾ ಉತ್ಪಾದನಾ ಪ್ಯಾಕ್ಟರಿ ಆಗಿ ಕರ್ನಾಟಕವನ್ನು ಸಿದ್ದು ಸರಕಾರ ತಯಾರು ಮಾಡುತ್ತಿದೆ  ಎಂದರು.

Leave a Reply

Your email address will not be published. Required fields are marked *

14 − six =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top