ಯುವಕನ ಕೊಲೆ

Posted In : ದಕ್ಷಿಣ ಕನ್ನಡ, ರಾಜ್ಯ

ಮಂಗಳೂರು: ಹೊಸ ವರ್ಷದ ಆರಂಭದ ದಿನ ನಗರದ ಹೊರವಲಯದಲ್ಲಿ ಕುತ್ತಾರ್‌ ಜಂಕ್ಷನ್‌ ಬಳಿ ಯುವಕನ ಹತ್ಯೆಯಾಗಿದೆ.
ಮನೆಯಲ್ಲಿ ಒಟ್ಟಿಗೆ ವಾಸವಿದ್ದ ಯುವಕರಿಬ್ಬರ ನಡುವೆ ನಡೆದ ಮಾತಿನ ಚಕಮಕಿ ನಡೆದು, ಕೊಲೆಯಲ್ಲಿ ಅಂತ್ಯವಾಗಿದೆ.
ಕುತ್ತಾರ್ ಜಂಕ್ಷನ್‌ನಲ್ಲಿ ಸೆಲೂನ್ ನಡೆಸುತ್ತಿರುವ ದಾವಣಗೆರೆ ಮೂಲದ ರುದ್ರಮಣಿ (25) ಕೊಲೆಗೀಡಾದ ವ್ಯಕ್ತಿ. ರೂಮ್ ಮೇಟ್ ಆಗಿರುವ ಶಿಕಾರಿಪುರದ ಪ್ರದೀಪ್ ಚೂರಿಯಿಂದ ಇರಿದಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರದೀಪ್ ನನ್ನು ಬಂಧಿಸಿ, ವಿಚಾರಣೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

two + eighteen =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Tuesday, 24.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ನವಮಿ, ಮಂಗಳವಾರ, ನಿತ್ಯನಕ್ಷತ್ರ-ಆಶ್ಲೇಷ, ಯೋಗ-ಗಂಡ, ಕರಣ-ಕೌಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

 

Tuesday, 24.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ನವಮಿ, ಮಂಗಳವಾರ, ನಿತ್ಯನಕ್ಷತ್ರ-ಆಶ್ಲೇಷ, ಯೋಗ-ಗಂಡ, ಕರಣ-ಕೌಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
3.00-4.30 12.00-1.30 9.00-10.30

Read More

Back To Top