ಹಳೇ ದ್ವೇಷ: ಮೈಸೂರಿನಲ್ಲಿ ವ್ಯಕ್ತಿ ಕೊಲೆ

Posted In : ಜಿಲ್ಲೆ, ಮೈಸೂರು, ರಾಜ್ಯ

ಮೈಸೂರು: ವಿ.ವಿ. ಮೊಹಲ್ಲಾದಲ್ಲಿ ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಕೊಲೆಗೈಯಲಾಗಿದೆ. ಪಡುವಾರ ಹಳ್ಳಿ ನಿವಾಸಿ ಕೃಷ್ಣ (45) ಮೃತ ವ್ಯಕ್ತಿ. ಕೃಷ್ಣ ಈ ಹಿಂದೆ ರೌಡಿಶೀಟರ್ ದೇವು ಸೇರಿದಂತೆ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಗರ ಪಾಲಿಕೆ ಮಾಜಿ ಸದಸ್ಯ ಮಾದೇಶ್ ಎಂಬುವರ ಸ್ನೇಹಿತನಾಗಿದ್ದ ಕಾರಣಕ್ಕೆ ಕೃಷ್ಣನನ್ನು ಕೊಲೆ ಮಾಡಿ ಹಳೇ ದ್ವೇಷಕ್ಕೆ ಪ್ರತಿಕಾರ ತಿರಿಸಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಮೂವರಗಳು ಮಾರಣಾಂತೀಕವಾಗಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

3 × 3 =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

 

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

Back To Top