ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಹೆಚ್.ಕೆ.ಪಾಟೀಲ್ ಪುಷ್ಪನಮನ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಕೆ.ಪಾಟೀಲ್ ಅವರು ಶನಿವಾರ ನವದೆಹಲಿಯ ಗಾಂಧಿ ಸ್ಮೃತಿ ಭವನಕ್ಕೆ ತೆರಳಿ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಪುಷ್ಪನಮನ ಸಲ್ಲಿಸಿದರು.