About Us Advertise with us Be a Reporter E-Paper

Breaking Newsರಾಜ್ಯ

ಲೋಕಸಭೆ ಚುನಾವಣೆಗೆ ಪರಿಣಾಮ ಬೀರಲ್ಲ: ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಮಬಲದ ಹೋರಾಟ ನಡೆಯುತ್ತಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು,  ಈ ಚುನಾವಣೆಯಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು. ಈ ಚುನಾವಣೆ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ಯಾವುದೇ ಪರಿಣಾಮ ಬೀರಲ್ಲ ಎಂದು ಸ್ಪಷ್ಟಪಡಿಸಿದರು.

Tags

Related Articles

Leave a Reply

Your email address will not be published. Required fields are marked *

Language
Close