Readers Colony: ಕಥೆಗಾರರ ಪಡಿಪಾಟಲು
‘ಲವ್ ಮಾಕ್‌ಟೈಲ್-3’ ಚಿತ್ರದ ಕಥೆಯು 1990ರಲ್ಲಿ ಬಿಡುಗಡೆಯಾಗಿದ್ದ ‘ಮತ್ತೆ ಹಾಡಿತು ಕೋಗಿಲೆ’ ಚಿತ್ರದ ಕಥೆಯನ್ನು ಹೋಲುವಂತಿದೆ ಎಂದು ಅಂಕಣಕಾರರು ತಿಳಿಸಿದ್ದಾರೆ; ಈ ಚಿತ್ರದ ನಿರ್ದೇಶಕರಾದ ಭಾರ್ಗವ ಅವರು ಈ ಕುರಿತಂತೆ ಸ್ಪಷ್ಟನೆ ನೀಡಿದರೆ ಒಳಿತು. ಕಿರುತೆರೆ ಯೂ ಇದಕ್ಕೆ ಹೊರತಾಗಿಲ್ಲ, ಅಲ್ಲಂತೂ ಕೇಳುವವರೇ ಇಲ್ಲ