About Us Advertise with us Be a Reporter E-Paper

Breaking Newsದೇಶಪ್ರಚಲಿತ

ಆಪರೇಷನ್ ‘ಕಮಲ’ದ ವಿರುದ್ಧ ‘ಕೈ’ ಪ್ರೊಟೆಸ್ಟ್

ಗುರುಗ್ರಾಮ: ಬಿಜೆಪಿಯ ಆಪರೇಷನ್ ಕಮಲದ ವಿರುದ್ಧ ಹರಿಯಾಣದ ಗುರುಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದಾರೆ.

ಐಟಿಸಿ ಗಾರ್ಡನ್​ ಹೋಟೆಲ್​ ಎದುರು ಜಮಾಯಿಸಿರುವ ನೂರಾರು ಕಾರ್ಯಕರ್ತರು ಆಪರೇಷನ್​ ಕಮಲ ವಿರುದ್ಧ ಘೋಷಣೆ ಕೂಗಿದರು.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್​ ಶಾ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್​ ಯಡಿಯೂರಪ್ಪ ಅವರ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿದರು.

Related Articles

Leave a Reply

Your email address will not be published. Required fields are marked *

Language
Close