ಭಯೋತ್ಪಾದಕ ಸಂಘಟನೆಗಳ ಮೇಲೆ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾದ ಇಸ್ಲಾಮಾಬಾದ್‌

Posted In : ವಿದೇಶ

ಇಸ್ಲಾಮಾಬಾದ್‌: ಲಷ್ಕರೆ ತೊಯ್ಬಾ, ಅಲ್‌ ಕಯ್ದಾ ಹಾಗು ತಾಲಿನಬಾನ್‌ಗಳನ್ನು ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸುವ ಮಸೂದೆಯೊಂದಕ್ಕೆ ಪಾಕಿಸ್ತಾನ ಅಧ್ಯಕ್ಷ ಮಮ್ನೂನ್‌ ಹುಸೇನ್‌ ಸಹಿ ಮಾಡಿದ್ದಾರೆ.

ವಿಶ್ವ ಸಂಸ್ಥೆ ಭದ್ರತಾ ಸಮಿತಿ ಘೋಷಿಸಿರುವ ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕಳ್ಳುವ ಉದ್ದೇಶದಿಂದ ಭಯೋತ್ಪಾದನೆ ನಿಗ್ರಹ ಕಾಯಿದೆಗೆ ತಿದ್ದುಪಡಿ ತರಲು ಮಸೂದೆಯನ್ನು ಹೊರಡಿಸಲಾಗಿದೆ.

ಭಯೋತ್ಪಾದಕರ ಕಚೇರಿಗಳನ್ನು ಜಪ್ತಿಗೊಳಿಸಿ, ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ವರೆಗೂ ಅವಕಾಶ ನೀಡಲಾಗಿದೆ ಎಂದು ಪಾಕ್‌ ದೈನಿಕವೊಂದರಲ್ಲಿ ವರದಿಯಾಗಿದೆ.

 

Leave a Reply

Your email address will not be published. Required fields are marked *

nine + 9 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

 

Friday, 23.02.2018

ಶ್ರೀಹೇಮಲಂಬಿ, ಉತ್ತರಾಯಣ, ಶಿಶಿರಋತು, ಪಾಲ್ಗುಣ ಮಾಸ, ಶುಕ್ಲಪಕ್ಷ, ಅಷ್ಟಮಿ, ಶುಕ್ರವಾರ, ನಿತ್ಯ ನಕ್ಷತ್ರ-ಕೃತ್ತಿಕಾ, ಯೋಗ-ವೈಧೃತಿ, ಕರಣ-ಭದ್ರೆ.

ರಾಹುಕಾಲಗುಳಿಕಕಾಲಯಮಗಂಡಕಾಲ
10.30-12.00 7.30-9.00 3.00-4.30

Read More

Back To Top