About Us Advertise with us Be a Reporter E-Paper

Breaking Newsರಾಜ್ಯ

ಮುಖ್ಯಶಿಕ್ಷಕರ ವರ್ಗಾವಣೆ ಖಂಡಿಸಿ ಪಾಲಕರಿಂದ ಪ್ರತಿಭಟನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಶಾಲೆ ಮುಖ್ಯಶಿಕ್ಷಕರ ವರ್ಗಾವಣೆ ಖಂಡಿಸಿ ಪಾಲಕರು ಪ್ರತಿಭಟನೆ ನಡೆಸಿದರು.

ಶಿರಸಿಯ ಗಣೇಶನಗರ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಚ್.ನಾಯ್ಕ ಅವರ ವರ್ಗಾವಣೆಯನ್ನು ಪೋಷಕರು ವಿರೋಧಿಸಿದರು. ಗ್ರಾಮೀಣ ಭಾಗದ ಶಾಲೆಯಾದರೂ ನಗರ ಕೋಠಾದಡಿ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ  ಶಾಲಾ ವಿದ್ಯಾರ್ಥಿಗಳ ಪಾಲಕರು ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಶೈಕ್ಷಣಿಕ ವರ್ಷದ ಮಧ್ಯ ಭಾಗದಲ್ಲಿ ವರ್ಗಾವಣೆ ಮಾಡಿದರೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ವರ್ಗಾವಣೆಯನ್ನು ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.

ಎಂ.ಎಚ್.ನಾಯ್ಕ ಅವರ ವರ್ಗಾವಣೆಯನ್ನು ವಿರೋಧಿಸಿ ಎಸಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. ಅಲ್ಲದೇ ಅವರ ವರ್ಗಾವಣೆ ಹಿಂಪಡೆಯುವಂತೆ ಮನವಿ ನೀಡಿದರು. ಪ್ರತಿಭಟನಡಯಲ್ಲಿ

Tags

Related Articles

Leave a Reply

Your email address will not be published. Required fields are marked *

Language
Close