About Us Advertise with us Be a Reporter E-Paper

Breaking Newsದೇಶಪ್ರಚಲಿತ

ಗೋವಾ ಸಿಎಂ ಆಗಿ ಪರಿಕ್ಕರ್ ಮುಂದುವರಿಕೆ: ಅಮಿತ್ ಶಾ

ದೆಹಲಿ: ಗೋವಾ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ಅವರೇ ಮುಂದುವರಿಯಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಗೋವಾದಿಂದ ಆಗಮಿಸಿದ್ದ ಪಕ್ಷದ ಪ್ರಮುಖರ ಜತೆ ಚರ್ಚೆ ನಡೆಸಿದ ನಂತರ ಶಾ ಪರ್ರೀಕರ್ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಪರ್ರೀಕರ್, ಅನಾರೋಗ್ಯಕ್ಕೊಳಗಾದ ನಂತರ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುವ ಬಗ್ಗೆ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು. ಹಲವಾರು ಮಂದಿ ಮುಖ್ಯಮಂತ್ರಿಯಾಗಲು ತುದಿಗಾಲಲ್ಲಿ ನಿಂತಿದ್ದರು. ಇದೀಗ ಶಾ ಎಲ್ಲರ ಆಸೆಗೆ ತಣ್ಣೀರೆರಚಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close