About Us Advertise with us Be a Reporter E-Paper

Breaking Newsರಾಜ್ಯ

ಪೆಟ್ರೋಲ್ ಟ್ಯಾಂಕರ್ ಪಲ್ಟಿ, ಪೆಟ್ರೋಲ್‍ಗಾಗಿ ಮುಗಿಬಿದ್ದ ಜನರು..!

ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಎಸ್.ಎನ್. ಹಿಪ್ಪರಗಾ ಎಂಬಲ್ಲಿ ನಡೆದಿದೆ.

ಫೈಲ್ ಫೊಟೊ

ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದ್ದು. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ ವಿಷಯ ತಿಳಿದ ಕೂಡಲೇ ಸ್ಥಳೀಯರು ಮಾತ್ರ ನಾ ಮುಂದು ತಾ ಮುಂದು ಎಂಬಂತೆ ಸ್ಥಳಕ್ಕೆ ದೌಡಾಯಿಸಿದರು. ಬಿಟ್ಟಿಯಾಗಿ ಪೆಟ್ರೋಲ್ ಸಿಗುತ್ತೆ ಅಂದ್ರೆ ಯಾರ್ ತಾನೆ ಬಿಡ್ತಾರೆ ಹೇಳಿ. ಜನರೂ ಕೂಡ ಪೆಟ್ರೋಲ್ ಗಾಗಿ ಮುಗಿಬಿದ್ದು ಕ್ಯಾನ್ ತುಂಬಾ ತುಂಬಿಸಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಇನ್ನು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags

Related Articles

Leave a Reply

Your email address will not be published. Required fields are marked *

Language
Close