ಲೆಕ್ಕ ಕೇಳಲು ಇವರ್ಯ್ಯಾರು: ಪಿ.ಜಿ.ಆರ್.ಸಿಂಧ್ಯಾ 

Posted In : ಬೆಂಗಳೂರು

ಬೆಂಗಳೂರು: ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ 3ಲಕ್ಷ ಕೋಟಿ ರು.ಗಳ ಲೆಕ್ಕ ಕೊಡಿ ಎಂದು ಕೇಳಲು ಇವರ್ಯಾರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯಾ  ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಾವೇನು ಗುಲಾಮರಲ್ಲ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕೇಂದ್ರ ಸರಕಾರದಿಂದ ಬಿಡುಗಡೆಯಾದ ಮೂರು ಲಕ್ಷ ಕೋಟಿ ರು. ಹಣಕ್ಕೆ ಲೆಕ್ಕ ಕೊಡಿ ಎಂದು ರಾಜ್ಯ ಸರಕಾರವನ್ನು ಕೇಳುತ್ತಿದ್ದು, ಲೆಕ್ಕ ಕೇಳಲು ಅವರ್ಯಾರು ಎಂದು ಪ್ರಶ್ನಿಸಿದರು.

ಯಾವ್ಯಾವ ಬಾಬ್ತಿನಲ್ಲಿ ಎಷ್ಟೆಷ್ಟು ಹಣ ಬಿಡುಗಡೆ ಮಾಡಿದೆ? ಅದರಲ್ಲಿ ಎಲ್ಲಿ ದುರುಪಯೋಗವಾಗಿದೆ ಎಂಬುದನ್ನು ಗುರುತಿಸಿ, ಅವರೇ ತಿಳಿಸಲಿ ಅದನ್ನು ಬಿಟ್ಟು, ವಿನಾಕಾರಣ ಆರೋಪ ಮಾಡುವುದಲ್ಲ ಎಂದು ಕಿಡಿ

Leave a Reply

Your email address will not be published. Required fields are marked *

twenty + 10 =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 26.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಏಕಾದಶಿ, ಗುರುವಾರ, ನಿತ್ಯನಕ್ಷತ್ರ-ಹುಬ್ಬಾ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
1.30-3.00 9.00-10.30 6.00-7.30

Read More

 

Thursday, 26.04.2018

ಶ್ರೀವಿಲಂಬಿ, ಉತ್ತರಾಯಣ, ವಸಂತಋತು, ವೈಶಾಖಮಾಸ, ಶುಕ್ಲಪಕ್ಷ, ಏಕಾದಶಿ, ಗುರುವಾರ, ನಿತ್ಯನಕ್ಷತ್ರ-ಹುಬ್ಬಾ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
1.30-3.00 9.00-10.30 6.00-7.30

Read More

Back To Top